ವಾಬಿ ಸಾಬಿ – ಅಪರಿಪೂರ್ಣತೆಯಲ್ಲಿನ ವಿವೇಕ
ನೀವು ಅದೆಷ್ಟು ಅತ್ಯುತ್ತಮ ಅಪರಿಪೂರ್ಣ ವ್ಯಕ್ತಿಯಾಗಬಲ್ಲಿರೋ, ಆಗಿರಿ!
ಸರಳ ಹಾಗೂ ಸುಲಭಗ್ರಾಹ್ಯವಾದ ಶೈಲಿಯಲ್ಲಿ, ನಮ್ಮ ಅಪರಿಪೂರ್ಣತೆ ಮತ್ತು ಅಶಾಶ್ವತತೆಯನ್ನು ಅಪ್ಪಿಕೊಳ್ಳುವುದರಿಂದ ಅದು ನಮ್ಮನ್ನು ನಾವು ಉತ್ತಮಗೊಳಿಸಿಕೊಳ್ಳಲು ಹೇಗೆ ಮುಕ್ತವಾಗಿರಿಸುತ್ತದೆ, ಹಾಗೂ ‘ಉತ್ತಮಗೊಳ್ಳುವುದು’ ಎಂಬ ಪದದ ಅರ್ಥವನ್ನು ಅದು ಹೇಗೆ ಒಂದು ರೀತಿ ಮೌಲ್ಯೀಕರಿಸುತ್ತದೆ, ಹಾಗೆ ನೋಡಿದರೆ ನಿಜಕ್ಕೂ ಅದೇ ಲೆಕ್ಕಕ್ಕೇ ಬರುವಂತಹದ್ದು, ಮತ್ತು ಅದನ್ನೇ ನಾವು ನಿಜಕ್ಕೂ ಬಯಸಿರುವುದು ಎಂಬುದನ್ನು ‘ವಾಬಿ ಸಾಬಿ’ ತೋರಿಸುತ್ತದೆ.
ನೀವು ಮತ್ತು ನಿಮ್ಮ ಅಪರಿಪೂರ್ಣ ಜೀವನ ಇವೆರಡೂ ಕೂಡ, ನೀವು ಅವನ್ನು ಹೇಗೆಂದು ತಿಳಿದುಕೊಂಡಿದ್ದಿರೋ ಅವಕ್ಕಿಂತ ಬಹಳ ಬಹಳ ಉತ್ತಮವಾಗಿವೆ ಎಂದು ಆವಿಷ್ಕಾರ ಮಾಡಲು ಈ ಪುಸ್ತಕ ನಿಮಗೆ ಸಹಾಯ ಮಾಡಬಲ್ಲದ್ದು, ಹಾಗೂ ನಿಮ್ಮ ಪಾಲಿಗೆ ಬಂದುದ್ದನ್ನು ಸ್ವೀಕರಿಸಿ, ಬಾರದ್ದನ್ನು ಬಿಡುವುದಿದೆಯಲ್ಲ, ಅದು ನಿಮ್ಮನ್ನು ಅತ್ಯುತ್ತಮ ಮತ್ತು ಸಂತೋಷದಾಯಕವಾಗಿರುವ ನಿಮ್ಮತ್ತಲೇ ಕರೆದೊಯ್ಯಬಲ್ಲುದು.
Reviews
There are no reviews yet.